ಕನ್ನಡ ಚಿತ್ರರಂಗದ ಹಾಸ್ಯ ನಟ ಮೈಕಲ್ ಮಧು ನಿಧನ

ವಾಹಿನಿ ಸುದ್ದಿ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ತನ್ನ ವಿಭಿನ್ನ ಶೈಲಿಯ ಮಾತು ಹಾಗು ನಟನೆಯ ಮೂಲಕ ಮನೆ ಮಾತಾಗಿದ್ದ ಮೈಕಲ್ ಮಧು ಇಂದು ತೀರಿಕೊಂಡಿದ್ದಾರೆ.. ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಮಧು ಅವರು ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.. ಸೂರ್ಯವಂಶ , ಓಂ ,ಶ್ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ ನಟ ಇಂದು ಮದ್ಯಾಹ್ನ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.. ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ಕುಳಿತಿದ್ದು ಮೈಕಲ್ ಇದ್ದಕ್ಕಿದ್ದಂತೆ ಕೆಳಗೆ ಬಿದ್ದು ಒದ್ದಾಡಿದ್ದಾರೆ.. ನಾಳೆ ಬೆಳಿಗ್ಗೆ ಕುಟುಂಬದವಿರಿಗೆ ಮೃತ ದೇಹ ಒಪ್ಪಿಸಲಿರೋ ಕಿಮ್ಸ್ ಆಸ್ಪತ್ರೆ..