ತಮಿಳು ನಾಡಿನ ಮಾಜಿ ಸಿಎಂ ಕರುಣಾನಿಧಿ ವಿಧಿವಶ..

ವಾಹಿನಿ ಸುದ್ದಿ

ತಮಿಳು ನಾಡಿನ ಮಾಜಿ ಸಿಎಂ ಕರುಣಾನಿಧಿ ವಿಧಿವಶ..

ಕಳೆದ 15 ದಿನಗಳಿಂದ‌ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿಗಳಾದ ಹಿರಿಯ ರಾಜಕಾರಣಿ ಕರುಣಾನಿಧಿ (94) ಅವರು ಇಂದು ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾರೆ.. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಕರುಣಾ ನಿಧಿ ಅವರ ನಿಧನದ ಬಗ್ಗೆ ಕಾವೇರಿ ಆಸ್ಪತ್ರೆ ಅಧಿಕೃತ ಪ್ರಕಟಣೆ ನೀಡಿದೆ.. ಅಭಿಮಾನಿಗಳ ಆಕ್ರಂದ ಮುಗಿಲು ಮುಟ್ಟಿದೆ..