ಗಡ್ಡಪ್ಪ ಆರೋಗ್ಯದಲ್ಲಿ ಏರುಪೇರು.. ಈಗ ಹೇಗಿದ್ದಾರೆ..?

ಸಿನಿಮಾ

ಗಡ್ಡಪ್ಪ ಆರೋಗ್ಯದಲ್ಲಿ ಏರುಪೇರು.. ಈಗ ಹೇಗಿದ್ದಾರೆ..?

ತಿಥಿ ಚಿತ್ರದ ಖ್ಯಾತಿಯ ಗಡ್ಡಪ್ಪ ಅಲಿಯಾಸ್ ಚನ್ನೇಗೌಡ ಆರೋಗ್ಯದಲ್ಲಿ ಏರುಪೇರು. ಗಡ್ಡಪ್ಪ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಆದ ಕಾರಣ ಮಂಡ್ಯದ ಆಸ್ಪತ್ರೆಗೆ ಸೇರಿಸಲಾಗಿದೆ.

ಮಾತನಾಡಲು ಸಂಕಟ ಪಡುತ್ತಿರುವ ಗಡ್ಡಪ್ಪ ಸದ್ಯ ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಈಗ ವೈದ್ಯರ ಸಲಹೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇನ್ನು‌ 20 ದಿನ ಬೆಡ್‌ರೆಸ್ಟ್ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.